WhatsApp Channel Join Now
Telegram Group Join Now

Yadgir Home Guard Recruitment 2024: 10th ಪಾಸ್, ಜಿಲ್ಲಾ ಗೃಹರಕ್ಷಕ ದಳದಲ್ಲಿ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳ ನೇಮಕಾತಿ

Yadgir Home Guard Recruitment 2024: ಜಿಲ್ಲಾ ಗೃಹರಕ್ಷಕ ದಳ ಯಾದಗಿರಿ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಆಸಕ್ತರು ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Yadgir Home Guard Recruitment 2024
Yadgir Home Guard Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Yadgir Home Guard Recruitment 2024

Organization Name – District Home Guard Department
Post Name – Home Guard
Total Vacancy – 126
Application Process: Offline
Job Location – Yadgir

Qualification, Age Limit, Application Fee and Selection Process Details

Vacancy Details:

ಗೃಹರಕ್ಷಕ – 77 ಹುದ್ದೆಗಳು
ಗೃಹರಕ್ಷಕಿ – 49 ಹುದ್ದೆಗಳು

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 17-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-02-2024

ಶೈಕ್ಷಣಿಕ ಅರ್ಹತೆ:

ಜಿಲ್ಲಾ ಗೃಹರಕ್ಷಕ ದಳ ಯಾದಗಿರಿ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ಜಿಲ್ಲಾ ಗೃಹರಕ್ಷಕ ದಳ ಯಾದಗಿರಿ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.

ಕನಿಷ್ಠ- 19 ವರ್ಷ
ಗರಿಷ್ಠ – 50 ವರ್ಷ

ಇತರೆ ಅರ್ಹತೆಗಳು:

  • ಗೃಹರಕ್ಷಕ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರ ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು
  • ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
    ಧೃಢಕಾಯರಾಗಿದು ಆರೋಗ್ಯವಂತರಾಗಿರಬೇಕು
  • ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

  • ಸಂದರ್ಶನ

ಸಂಬಳ:

ಜಿಲ್ಲಾ ಗೃಹರಕ್ಷಕ ದಳ ಯಾದಗಿರಿ ನಿಯಮಗಳಿಗೆ ಅನುಗುಣವಾಗಿ ಸಂಬಳ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ, ಫಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ವಿಳಾಸ:
ಗೃಹರಕ್ಷಕ ದಳ ಕಚೇರಿ ಯಾದಗಿರಿ

ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬೋಧಕರು.
ಸಹಾಯವಾಣಿ : 89704 28778, 89715 12785

Important Links:

Official Notification PDF (News)Download
More UpdatesKarnatakaHelp.in

District Home Guard Department FAQs

How to Apply for Yadgir Home Guard Recruitment 2024?

Visit the District Home Guard Office Yadagiri to Apply Offline

What are the Eligibility criteria for Karnataka home guard recruitment 2024?

You should meet certain age, educational, and physical fitness requirements

What is the Salary of Karnataka Home Guard?

Salary is fixed as per District Home Guard Recruitment Rules.